Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರದವರೆಗೂ ಮಳೆ ಮುನ್ಸೂಚನೆ

 

ಬೆಂಗಳೂರು :
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7 ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಉಂಟಾಗಿದ್ದರಿಂದ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗೂ
ಡಿಸೆಂಬರ್​ 3, 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಡಿಸೆಂಬರ್‌ 3ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?