Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ ಅರ್ಜಿಗಳನ್ನೂ ಸಲಹಾ ಸಮಿತಿ ಪರಿಶೀಲಿಸಲಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಬದಲಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಚಿಸುವ ವಿಶೇಷ ಸಮಿತಿಗಳು ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಿವೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ. ಈ ವರ್ಷ ಸುಮಾರು 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?