Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಕೃಷ್ಣ ಮಠದಲ್ಲಿ ಧಾರ್ಮಿಕ ವಸಂತ ಶಿಬಿರ, ಪ್ರವಚನ ಮಾಲಿಕೆ

 

ಬೆಳಗಾವಿ: ಬೆಳಗಾವಿ ಆರ್‌ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ಏಪ್ರಿಲ್ 1 ರಿಂದ 6 ರವರೆಗೆ ಪ್ರತಿದಿನ ಮಧ್ಯಾಹ್ನ 2:30 ರಿಂದ 5:30ರ ವರೆಗೆ ಧಾರ್ಮಿಕ ವಸಂತ ಶಿಬಿರವನ್ನು ಆಯೋಜಿಸಲಾಗಿದೆ. ಅಖಿಲ ಭಾರತ ಮಾಧ್ವ ಮಹಾಮಂಡಲ ಮತ್ತು ಪೇಜಾವರ ಮಠ-ಉಡುಪಿ ಹಾಗೂ ಶ್ರೀ ಕೃಷ್ಣ ಮಠ- ಸಭಾಭವನ ಬೆಳಗಾವಿ ಮತ್ತು ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮಗಳು ನಡೆಯಲಿವೆ.



*ರಾಮಾಯಣ ಪ್ರವಚನ :*
ಏಪ್ರಿಲ್ 1 ರಿಂದ 6 ರವರೆಗೆ ಸಂಜೆ 6 ರಿಂದ 7:30 ರ ವರೆಗೆ ರಾಮನವಮಿ ಉತ್ಸವ ಪ್ರಯುಕ್ತ ಮೈಸೂರಿನ ವಿದ್ವಾನ್ ಡಾ.ಬೆ.ನಾ.ವಿಜಯೀಂದ್ರಾಚಾರ್ಯಚಾರ್ಯ ಇವರಿಂದ ರಾಮಾಯಣ ಪ್ರವಚನ ಮಾಲಿಕೆ ಭಾಗ-10 ಪ್ರವಚನ ಏರ್ಪಡಿಸಲಾಗಿದೆ ಎಂದು ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಶ್ರೀನಿವಾಸಾಚಾರ್ಯ ಹೊನ್ನಿದಿಬ್ಬ ಮೊ: 9886457735 ಮತ್ತು ಎಂ.ಜಿ. 9986779878 ಇಲ್ಲಿಗೆ ಸಂಪರ್ಕಿಸುವಂತೆ ಕೋರಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ