Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸ್ತೆ ಡಿವೈಡರಗೆ ರಿಕ್ಷಾ ಡಿಕ್ಕಿ; ಮೃತಪಟ್ಟ ರೀಕ್ಷಾ ಚಾಲಕ..!

ರಸ್ತೆ ಡಿವೈಡರಗೆ ಹಾಯಿಸಿ ಮೃತಪಟ್ಟ ರೀಕ್ಷಾ ಚಾಲಕ..!


ಹಿರೇಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ಬೆಳಗಾವಿ : ಹಲಗಾ ಗ್ರಾಮದ NH 48 ರಸ್ತೆ ಮೇಲೆ ರಿಕ್ಷಾ ಚಾಲಕನೊರ್ವ ಅತೀವೇಗವಾಗಿ ಚಲಾಯಿಸಿಕೊಂಡು ಹೋಗುವ ವೇಳೆ ಡಿವೈಡರಗೆ ಹಾಯಿಸಿ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ನ್ಯೂ ಗಾಂಧಿನಗರದ 45 ವರ್ಷದ ಮಹ್ಮದಲಿ ಶಬ್ಬಿರಹ್ಮದ ಭಾರಗೀರ ಮೃತ ದುರ್ದೈವಿ.

ಧಾಮನೆ ಗ್ರಾಮದಲ್ಲಿರುವ ಅತ್ತೆ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಹಲಗಾ ಪಬ್ಲಿಕ್ ಶಾಲೆ ಹತ್ತಿರ ಈ ಘಟನೆ ಸಭವಿಸಿದೆ.

ಘಟನೆ ನಡೆದ ಸ್ಥಳಕ್ಕೆ ಹಿರೇಬಾಗೇವಾಡಿ ಪಿಎಸ್ಐ ಅವಿನಾಶ ಯರಗೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ