Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರ್ ಎಸ್ ಎಸ್ ಮುಖಂಡ ವಿಧಿವಶ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಮುಖಂಡರಾಗಿದ್ದ, ವಿಧಾನ ಪರಿಷತ್‌ ನ ಮಾಜಿ ಸದಸ್ಯ ರಾಗಿದ್ದ ಪ್ರೊ.ಕೃ.ನರಹರಿ ಅವರು ಬುಧವಾರ ಬೆಳಗಿನ ಜಾಬ್ ನಿಧನ ಹೊಂದಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನರಹರಿ ಅವರು ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಆರ್ ಎಸ್ ಎಸ್ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದರು.

ತುರ್ತು ಪರಿಸ್ಥಿತಿ ವೇಳೆ ಹೋರಾಟಕ್ಕಿಳಿದು ಸೆರೆಮನೆವಾಸವನ್ನೂ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಆರ್ ಎಸ್ ಎಸ್ ಪ್ರಮುಖರು, ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು