Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಜೂನ್ 19 ರಿಂದ ಸಂಸ್ಕೃತ ಸಂಭಾಷಣ ಶಿಬಿರ ಪ್ರಾರಂಭ

ಬೆಳಗಾವಿ : ನಮ್ಮ ಮಾತೃಭೂಮಿಯ ಮಹಾನ್ ಪ್ರಾಚೀನ ಭಾಷೆಯನ್ನು ಕಲಿಯಲು, ಬೆಳಗಾವಿ ನಗರದ ಜನರಿಗೆ ಒಂದು ಸುವರ್ಣಾವಕಾಶ. ಕೇವಲ ಹತ್ತು ದಿನಗಳಲ್ಲಿ ಸಂಸ್ಕೃತವನ್ನು ಮಾತನಾಡಲು ಕಲಿಯಬಹುದು. ಸಂಸ್ಕೃತಭಾರತೀ ವತಿಯಿಂದ, ಸಂಭಾಷಣಾ ಶಿಬಿರವನ್ನು ಬೋಗಾರವೆಸ್ ಸಮೀಪದ ಕೇಳಕರ್ ಬಾಗ್ ನಲ್ಲಿರುವ "ಸರಲಂ" ಸಂಸ್ಕೃತ ಭಾರತೀ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

ಜೂನ್ 19 ರಿಂದ ಜೂನ್ 28 ರವರೆಗೆ, ಪ್ರತಿದಿನ ಸಂಜೆ 5.00 ರಿಂದ 7.00 ರವರೆಗೆ ತರಗತಿಗಳನ್ನು ನಡೆಸಲಾಗುವುದು.
ಶಿಬಿರ ಸಂಪೂರ್ಣ ಉಚಿತ ಹಾಗೂ ವಯಸ್ಸಿನ ಮಿತಿ ಇರುವುದಿಲ್ಲ. ಸಂಸ್ಕೃತ ಭಾಷೆಯ ಪೂರ್ವಜ್ಞಾನದ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕುಮಾರಿ ತನ್ವಿ ಇನಾಮದಾರ(7090366090).
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಕೃಷ್ಣಾಷ್ಟಮಿ : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಳಗಾವಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಗಾಳಿ : ಮಗಳ ಮಾತಿಗೆ ತಾಯಿಯ ಸಚಿವ ಸ್ಥಾನಕ್ಕೆ ಕುತ್ತು: ರೇವಂತ ರೆಡ್ಡಿ ಸಂಪುಟದಿಂದ ದಿಢೀರ್ ವಜಾ !ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲುಬೆಳಗಾವಿಯ ನೂತನ ಪೊಲೀಸ್ ಕಮಿಷನರ್‌ ಪ್ರಕಾಶ ನಿಕ್ಕಂ ಅಧಿಕಾರ ಸ್ವೀಕಾರಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶರಕ್ತದಾನ ಶಿಬಿರ ಉದ್ಘಾಟಿಸಿದ ವಿಠ್ಠಲ ಹಲಗೇಕರಪಾಕ್ ಯುದ್ಧವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ: ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ ; ವರದಿಹಲ್ಲುಗಳ ನಡುವಿನ ಕೊಳೆ ತಾನೇ ಪತ್ತೆಹಚ್ಚಿ ಸ್ವಚ್ಛಗೊಳಿಸುವ ಎಐ(AI) ಕ್ಯಾಮೆರಾ-ಜೆಟ್ ತಂತ್ರಜ್ಞಾನದ ಟೂತ್‌ಬ್ರಶ್‌ ಈಗ ಲಭ್ಯನೀವು ಕೆಲಸ ಮುಂದುವರಿಸಿ, ನಾನು ನೋಡ್ತೇನೆ’: ನೇಪಾಳ ಪ್ರವಾಹದ ವೇಳೆ 265 ಕಾರ್ಮಿಕರನ್ನು ಸುರಂಗದಲ್ಲೇ ಬಿಟ್ಟುಹೋದ ಚೀನಿ ಮೇಲ್ವಿಚಾರಕ !ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಭೇಟಿಯಾದ ವಿಧಾನಸಭೆ ಸ್ಪೀಕರ್ : ಬಿಜೆಪಿ ತೀವ್ರ ಆಕ್ರೋಶ