Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದ್ವಿತೀಯ ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏ.6ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ವರ್ಷ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. 6,98, 624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಏಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ