Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪುಣ್ಯಕ್ಷೇತ್ರಗಳ ಬಳಿ ಸೋಪು, ಶ್ಯಾಂಪೂ ಮಾರಾಟ ನಿಷೇಧ

ಬೆಂಗಳೂರು: ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಪುಣ್ಯಕ್ಷೇತ್ರಗಳ ಬಳಿ ಇರುವ ಜಲಮೂಲಗಳಲ್ಲಿ ಭಕ್ತರು, ಪ್ರವಾಸಿಗರು ಸ್ನಾನಮಾಡಿ ಉಳಿದ ಶ್ಯಾಂಪೂ ಮತ್ತು ಸೋಪಿನ ಸ್ಯಾಷೆಗಳನ್ನು ದಂಡೆಯಲ್ಲಿ ಎಸೆದು ಹೋಗುತ್ತಿದ್ದಾರೆ. ಅಲ್ಲಿನ ಪರಿಸರದಲ್ಲಿ ಕಸದ ಪ್ರಮಾಣ ಹೆಚ್ಚುವುದಲ್ಲದೆ, ಈ ರಾಸಾಯನಿಕ ವಸ್ತು ಮತ್ತು ಪ್ಲಾಸ್ಟಿಕ್ ಜಲಮೂಲವನ್ನು ಸೇರುತ್ತಿವೆ. ಇದರಿಂದ ನೀರು ಕಲುಷಿತವಾಗುತ್ತಿದೆ. ಜತೆಗೆ ಜಲಚರಗಳೂ ಸಾಯುತ್ತಿವೆ' ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಪುಣ್ಯಕ್ಷೇತ್ರಗಳ ಬಳಿ ಇರುವ ಸಣ್ಣ-ಪುಟ್ಟ ಅಂಗಡಿಗಳಲ್ಲಿ ಒಂದೆರಡು ರೂಪಾಯಿಯ ಶ್ಯಾಂಪೂ ಮತ್ತು ಐದರಿಂದ ಹತ್ತು ರೂಪಾಯಿಯ ಸೋಪಿನ ಪ್ಯಾಕೆಟ್ ಮಾರಾಟ ಮಾಡಲಾಗುತ್ತಿದೆ. ಅಗ್ಗದ ಬೆಲೆಯಲ್ಲಿ ಸಿಗುವುದರಿಂದ, ಉಳಿದ ಸೋಪು- ಶ್ಯಾಂಪೂವನ್ನು ಜನರು ಅಲ್ಲೇ ಎಸೆದು ಹೋಗುತ್ತಾರೆ. ಹೀಗಾಗಿ ಇವು ಸುಲಭವಾಗಿ ಸಿಗದಂತೆ ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಪುಣ್ಯಕ್ಷೇತ್ರಗಳ ಜಲಮೂಲಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಇವುಗಳ ಮಾರಾಟವನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು