Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ರೆಹಮಾನ್ ಪೌಂಡೇಶನ್ ವತಿಯಿಂದ ಮಕ್ಕಳಿಗೆ ಎಸ್ ಎಸ್ ಎಲ್ ಸಿ ಮಕ್ಕಳ ತೃತೀಯ ಭಾಷೆ ಹಿಂದಿ ಪರೀಕ್ಷಾ ತೋಶಾ ಗ್ರಂಥ ಅರ್ಪಣೆ

 

ಬೆಳಗಾವಿ : ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಬೆಳಗಾವಿಯ ಹನಿಫ್ ಶಿದ್ಧಿಕಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ರಹೆಮಾನ ಫೌಂಡೇಶನ್ ಸಂಸ್ಥೆಯವರು ಎಸ್ ಎಸ್ ಎಲ್ ಸಿ ಮಕ್ಕಳಿಗಾಗಿ ತೃತೀಯ ಭಾಷೆ ಹಿಂದಿ ವಿಷಯದ ಎನ್ ಎಫ್ ಕಿತ್ತೂರ್ ಶಿಕ್ಷಕರು ಬರೆದಿರುವ ಪರೀಕ್ಷಾ ತೊಶಾ ಎಂಬ (ಕೋಶನ್ ಬ್ಯಾಂಕ್) ಅದ್ಭುತ ಗ್ರಂಥವನ್ನು ಸರ್ಕಾರಿ ಸರ್ದಾರ್ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಈ ಗ್ರಂಥವನ್ನು ಕಾಣಿಕೆ ರೂಪದಲ್ಲಿ ಹಂಚಿದರು. ಅದೇ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಶಂಕರ್ ಹಾದಿಮನಿ ಅವರು ಮತ್ತು ಶಾಲೆಯ ಶಿಕ್ಷಕಿ ಎಸ್ ಎ ಕಲಕೇರಿ ಅವರು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಶಿಕ್ಷಕರಾದ ಬಿ ಎಸ್ ಮಿಲ್ಲಾನಟ್ಟಿ ಶಿಕ್ಷಕರು ಅತಿಥಿಯಾಗಿ ಆಗಮಿಸಿದ್ದರು. ಪ್ರೌಢಶಾಲೆಯ ರವಿ ಹಲಕರ್ಣಿ ಶಿಕ್ಷಕರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಜಮ್ ನಗರದ ರೆಹಮಾನ್ ಫೌಂಡೇಷನ್ ದ ಮೊಹಮ್ಮದ್ ಆರೀಫ್ ಕೆ ಮುಲ್ಲಾ, ಮೊಹಮ್ಮದ್ ಸಾದ್ ಮುಗುಟ, ಮಹಮದ್ ಮುಸ್ತಫಾ ಕದಲಗಿ ಉಪಸ್ಥಿತರಿದ್ದರು ಮದರಸಾ ಅರೇಬಿಯಾ ನೋಮಾನಿಯಾ ಶಿಕ್ಷಕ ಬಶೀರ್ ಸನದಿ ಅವರು ರೆಹಮಾನ್ ಪೌಂಡೇಶನ್ ಬಗೆಗೆ ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ ಕಾಣಿಕೆಯಾಗಿ ಪಡೆದಿರುವ ಪರೀಕ್ಷಾ ತೋಶಾ ಎಂಬ ಗ್ರಂಥವನ್ನು ಮಕ್ಕಳು ಆನಂದದಿಂದ ಸ್ವೀಕರಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು