Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ Online ನಲ್ಲಿ ಲೀಕ್

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೇನೋ ಮಾಡಿ ಯಡವಟ್ಟು ಮಾಡಿ ಕೊಳ್ತಾ ಶಿಕ್ಷಣ ಇಲಾಖೆ? ಹೀಗೊಂದು ಪ್ರಶ್ನೆ ಎದ್ದಿರುವುದಂತೂ ನಿಜ. ಯಾಕೆಂದರೆ SSLC ಮಧ್ಯ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ. ಸೆಪ್ಟೆಂಬರ್‌ 24ರಿಂದ ಅಕ್ಟೋಬರ್ 1ರವರೆಗೆ ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ನಿಗದಿಯಾಗಿತ್ತು. ಇದೇ‌ ಮೊದಲ ಬಾರಿಗೆ ಬೋರ್ಡ್ ‌ನಿಂದ ಅರ್ಧ ವಾರ್ಷಿಕ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತು.

ಶಿಕ್ಷಣ ಇಲಾಖೆ ಅರ್ಧವಾರ್ಷಿಕ ಪರೀಕ್ಷೆಗೆ ಏಕರೂಪದ ಪ್ರಶ್ನೆ ಪತ್ರಿಕೆ ತಂದಿದೆ. ಆದರೆ SSLC ಮಧ್ಯವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಆನ್ಲೈನ್ ಅಲ್ಲಿ ಸೋರಿಕೆಯಾಗಿದೆ. ಶಿಕ್ಷಣ ಇಲಾಖೆ ಹೊಸ ನಿಯಮದಿಂದ ಕಷ್ಟ ಪಟ್ಟು ಓದುವ ವಿದ್ಯಾರ್ಥಿಗಳಿಗೆ ನ್ಯಾಯ ಸಿಗ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗಿದೆ.

ಈ ವರ್ಷದಿಂದ ಹೊಸ ರೂಲ್ಸ್ ಜಾರಿ ಮಾಡಲಾಗಿದೆ. ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿ ಬಳಿಕ ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೆ ಈ ವರ್ಷ ಅದಕ್ಕೆ ಬ್ರೇಕ್ ಹಾಕಲಾಯಿತು. ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಏಕರೂಪ ಪ್ರಶ್ನೆ ಪತ್ರಿಕೆ ತರಲು ಆದೇಶ ಮಾಡಲಾಗಿತ್ತು.

ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾದ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನ ಮಾಡಿತ್ತು. ಇದೇ ಈಗ ಪ್ರಶ್ನೆ ಪತ್ರಿಕೆ ಲೀಕ್ ಆಗಲು ಕಾರಣ ಆಗಿದೆ ಎನ್ನಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು