Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

 

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್​ಎಸ್​​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್​ 14ರಿಂದ 22ರ ವರೆಗೆ ಪರೀಕ್ಷೆ ನಡೆಯಲಿದೆ.
ಜೂನ್​​ 7 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದೂಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಮಂಡಳಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.
ವೇಳಾಪಟ್ಟಿ (ವೇಳಾಪಟ್ಟಿಯ ಪಿಡಿಎಫ್‌ ನೋಡಲು 2024_SSLC_EXAM-2_REVISED_TIME_TABLE ಇಲ್ಲಿ ಕ್ಲಿಕ್‌ ಮಾಡಬಹುದು)
ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
ಜೂನ್ 18: ಗಣಿತ/ಸಮಾಜ ಶಾಸ್ತ್ರ
ಜೂನ್ 19: ಎಲಿಮೆಂಟ್ಸ್​​ ಆಫ್​ ಮೆಕ್ಯಾನಿಕಲ್​ ಇಂಜಿನಿಯರಿಂಗ್​​ IV, ಇಂಜಿನಿಯರಿಂಗ್ ಗ್ರಾಫಿಕ್ಸ್​​2, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ IV, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್​​, ಅರ್ಥಶಾಸ್ತ್ರ
ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 22: ಸಮಾಜ ವಿಜ್ಞಾನ
ಮೇ 9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ