Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶದ ಜನಪರವಾದ ಬಜೆಟ್ : ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

 

ಬೆಳಗಾವಿ : ನರೇಂದ್ರ ಮೋದಿಜೀ ಅವರ ನೇತೃತ್ವದ ಭಾರತ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025-26 ರ ಕೇಂದ್ರ ಬಜೆಟ್ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ತಾಂತ್ರಿಕ ಪ್ರಗತಿಗೆ ಮಾರ್ಗಸೂಚಿ ಕೃಷಿ, ಮೂಲಸೌಕರ್ಯ, ತೆರಿಗೆ ಪರಿಹಾರ ಮತ್ತು ಡಿಜಿಟಲ್ ರೂಪಾಂತರಕ್ಕೆ ಬಲವಾದ ಉತ್ತೇಜನದೊಂದಿಗೆ, ರಕ್ಷಣಾ ಆಧುನೀಕರಣ, ಸೈಬರ್ ಭದ್ರತೆ ಮತ್ತು ಬಾಹ್ಯಾಕಾಶ ಪರಿಶೋಧನೆಗೆ ಒತ್ತು ನೀಡಿದೆ. ರೈತರಿಗೆ ಹೆಚ್ಚಿನ ಸಾಲ, ಮಧ್ಯಮ ವರ್ಗದವರಿಗೆ ತೆರಿಗೆ ಕಡಿತ ಒಟ್ಟಾರೆಯಾಗಿ ಇದೊಂದು ದೇಶದ ಅತ್ಯುತ್ತಮ ಜನಪರ ಬಜೆಟ್ ಎಂದು ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬೆಳಗಾವಿ: ಜನಸಾಮಾನ್ಯರು ಎದುರಿಸುವ ಮಾರಣಾಂತಿಕ ಕ್ಯಾನ್ಸರ್ ರೋಗದ 36 ಔಷಧಿ ಹಾಗೂ 6ಜೀವರಕ್ಷಕ ಔಷಧಿಗಳ ಕಸ್ಟಮ್ ತೆರಗೆ ಕಡಿತ, ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ಮತ್ತು ಬ್ಯಾಟರಿ ದರ ಕಡಿತ ಮಾಡುವದರೊಂದಿಗೆ ವಾಹನ‌ಸವಾರರಿಗೆ ಹಾಗೂ ಪರಿಸರ ಮಾಲಿನ್ಯವನ್ನು ನಿಯಂತ್ರಣಕ್ಕೆ ಕ್ರಮ. ಜಿಲ್ಲೆಗೊಂದು ಸ್ಟಾರ್ಟಪ್‌ ಕಛೇರಿ ತೆರೆಯುವ ಮೂಲಕ ಜನಸಾಮಾನ್ಯರ ಅನಕೂಲಕರ ಬಜೆಟ್ ಇದಾಗಿದ್ದು ಜನಪರ ಕಾಳಜಿಗೆ ಕೈಗನ್ನಡಿಯಾಗಿದೆ.

ಸಂಜಯ ಪಾಟೀಲ.
ಮಾಜಿ ಶಾಸಕರು ಬೆಳಗಾವಿ ಗ್ರಾಮೀಣ ಮತಕ್ಷೇತ್ರ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ