Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೂಸೈಡ್ ಕಹಾನಿ ಒಂದು ದಿನ ಅಲ್ಲಿ ಒಂದು ದಿನ ಇಲ್ಲಿ ಆತ್ಮಹತ್ಯೆ...!

ರಾಜಸ್ಥಾನದಲ್ಲಿ ಕರ್ತವ್ಯನಿರತ ಉಡಿಕೇರಿ ಮೂಲದ ಸೈನ್ಯದಲ್ಲಿರುವ ಡಬಲ್ ಸ್ಟಾರ್ ಹೊಂದಿರುವ ಸುಬೇದಾರ್ ಊರಿಗೆ ಬಂದಿದ್ದಾಗ ಸಹೋದರನ ಪತ್ನಿಯ ಜೊತೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕೆಯ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನವನ್ನು ಜನ ವ್ಯಕ್ತಪಡಿಸಿದ್ದಾರೆ.

ಜನ ಜೀವಾಳ ಜಾಲ :ಬೆಳಗಾವಿ : ಸವದತ್ತಿ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಉಡಿಕೇರಿ ಗ್ರಾಮದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಿಗೆ ದೂರದ ರಾಜಸ್ಥಾನದಲ್ಲೂ ಆಕೆಯ ಪತಿಯ ಸಹೋದರ ಸಹಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಪಟ್ಟಂತೆ ಗ್ರಾಮದಲ್ಲಿ ಇದೀಗ ಹಲವಾರು ರೀತಿಯ ಊಹಾಪೋಹಾಗಳು ಹರಿದಾಡುತ್ತಿವೆ.

ರಾಜಸ್ಥಾನದಲ್ಲಿ ಕರ್ತವ್ಯನಿರತ ಉಡಿಕೇರಿ ಮೂಲದ ಸೈನ್ಯದಲ್ಲಿರುವ ಡಬಲ್ ಸ್ಟಾರ್ ಹೊಂದಿರುವ ಸುಬೇದಾರ್ ಇತ್ತೀಚೆಗೆ ಊರಿಗೆ ಬಂದಿದ್ದರು. ಆಗ ತನ್ನ ಸಹೋದರನ ಪತ್ನಿಯ ಜೊತೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾಗ ಇವರಿಬ್ಬರು ಸ್ವತಃ ಆಕೆಯ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿಡುತ್ತಾರೆ.

ಈ ಹಿನ್ನೆಲೆಯಲ್ಲಿ ಇದೀಗ ಆಕೆ ಉಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡರೆ ಮರುದಿನವೇ ಸುಬೇದಾರ್ ರಾಜಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ನಾನಾ ರೀತಿಯ ಚರ್ಚೆಗಳಿಗೆ ಕಾರಣವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ