Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಲುಷಿತ ನೀರು ಸೇವನೆ ಶಂಕೆ: ವ್ಯಕ್ತಿ ಸಾವು

ಬೆಳಗಾವಿ :ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 50 ಜನ ಮಂಗಳವಾರ ತಡರಾತ್ರಿ ಅಸ್ವಸ್ಥಗೊಂಡಿದ್ದಾರೆ. ಪಾಂಡುರಂಗ ಬಚ್ಚಾರಾಮ ಪಾಟೀಲ (51) ಎಂಬುವರು ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದಕ್ಕೆ ವಾಂತಿಭೇದಿಯೇ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಗ್ರಾಮದಲ್ಲಿ ಮೂರು ದಿನಗಳಿಂದ ಸಣ್ಣಪುಟ್ಟ ವಾಂತಿಭೇದಿ ಪ್ರಕರಣಗಳು ವರದಿಯಾಗಿದ್ದವು. ಆದರೆ, ಮಂಗಳವಾರ ಏಕಾಏಕಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾದರು. ಪಾಂಡುರಂಗ ಬಚ್ಚಾರಾಮ ಅವರು ಸೋಮವಾರ ಮೃತಪಟ್ಟಿದ್ದು, ತೀವ್ರ ಅಸ್ವಸ್ಥತೆ ಹಾಗೂ ಕಿಡ್ನಿ ಸಮಸ್ಯೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ, ವಾಂತಿ ಭೇದಿ ಹೆಚ್ಚಾದ ಬಳಿಕ ಪಾಂಡುರಂಗ ಅವರಿಗೆ ಅನಾರೋಗ್ಯ ಸಮಸ್ಯೆ ಕಾಣಿಸಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್‌ಲೈನ್ ಒಡೆದು, ಅದರಲ್ಲಿ ಚರಂಡಿ ನೀರು ಬೆರೆತಿದೆ. ಅದನ್ನು ಗ್ರಾಮಸ್ಥರು ಕುಡಿದ ಕಾರಣ ವಾಂತಿ, ಭೇದಿ ಮತ್ತು ಜ್ವರ ಕಾಣಿಸಿಕೊಂಡಿದೆ. ಅಸ್ವಸ್ಥರನ್ನು ಬೋರಗಾಂವ, ಮಾಣಕಾಪುರ ಮತ್ತು ಇಚಲಕರಂಜಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?