Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಂಚನೆ ಪ್ರಕರಣ: ಸ್ವಾಮೀಜಿ ಸಿಐಡಿ ವಶಕ್ಕೆ

ಗೋಕಾಕ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಮಖಂಡಿಯ ಹೊಸ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಸ್ವಾಮೀಜಿ ಮತ್ತು ಅವರ ಕುಟುಂಬದವರಿಗೆ ಹಣ ವರ್ಗಾವಣೆ ಆಗಿದೆ. ಆ ಹಣದಲ್ಲೇ ಸ್ವಾಮೀಜಿ ನಿವೇಶನ ಖರೀದಿಸಿದ್ದಾರೆ ಎಂಬ ಆರೋಪವಿದೆ. ಮಠದ ಜಾತ್ರೆ ಮತ್ತು ಮಹಾಪ್ರಸಾದ ವ್ಯವಸ್ಥೆಗೂ ಆರೋಪಿಗಳು ಆರ್ಥಿಕ ನೆರವು ಒದಗಿಸಿದ್ದಾರೆಂದು ಗೊತ್ತಾಗಿದೆ. ಅದಕ್ಕೆ ಸದಾಶಿವ ಸ್ವಾಮೀಜಿ ವಶಕ್ಕೆ ಪಡೆದು ಗೋಕಾಕ ಶಹರ ಠಾಣೆಯಲ್ಲಿ ಸಿಐಡಿ ಪೊಲೀಸರಿಂದ ವಿಚಾರಣೆ ನಡೆದಿದೆ.

ಈ ಬ್ಯಾಂಕ್‌ನಲ್ಲಿ ರೂ. 74 ಕೋಟಿಗೂ ಅಧಿಕ ಮೊತ್ತದ ವಂಚನೆಯಾಗಿದೆ. ಅಲ್ಲಿ ಕೆಲಸ ಮಾಡುವ ಸಿಬ್ಬಂದಿಯೇ ಅಕ್ರಮದಲ್ಲಿ ಭಾಗಿಯಾದ ಆರೋಪ ಕೇಳಿಬಂದಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ