Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಡಪದ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ರವಿವಾರ

ಬೆಳಗಾವಿ : ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘದ ವತಿಯಿಂದ ಜೂನ್ 22 ರಂದು ಬೆಳಗ್ಗೆ 9 ಕ್ಕೆ ನಗರದ ಕುಮಾರ ಗಂಧರ್ವ ಸಭಾಭವನದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಅಂಕ ಪಡೆದ ಬಡ ಪ್ರತಿಭಾವಂತ ಹಡಪದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ವಿಭಾಗದ ಡಿಸಿಪಿ ರವೀಶ ಚಿಕ್ಕನಾಯಕನಹಳ್ಳಿ, ಅಳ್ನಾವರ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರು, ಶಿವಮೊಗ್ಗ ಲೋಕಾಯುಕ್ತ ಸಿಪಿಐ ಗುರುರಾಜ ಮೈಲಾರ, ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿ.ಎಸ್.ನಾವಿ, ನಗರ ಸೇವಕಿ ವೀಣಾ ಬಿಜಾಪುರ, ಮತ್ತು ಎಸ್ ಎಚ್ ಇ ಎ ರಾಜ್ಯಾಧ್ಯಕ್ಷ ಪ್ರಕಾಶ ಹಡಪದ ಉಪಸ್ಥಿತರಿರುವರು. ಹಡಪದ ಸಮಾಜದ ನೌಕರರು ಮತ್ತು ಸಮಾಜ ಬಾಂಧವರು ತಮ್ಮ ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮದಲ್ಲಿ ಹಾಜರಿರುವಂತೆ ಕೋರಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?