Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ಈ ಮೂರು ನಗರಗಳಲ್ಲಿ ತಾಪಮಾನ ಏರಿಕೆ

ನವದೆಹಲಿ: ಜಾಗತಿಕವಾಗಿ ತಾಪಮಾನ ಏರಿಕೆಯ ಅಪಾಯಕ್ಕೆ ಅತಿ ಹೆಚ್ಚು ತುತ್ತಾಗುವ ವಿಶ್ವದ ಅಗ್ರ 10 ನಗರಗಳ ಪೈಕಿ ಭಾರತದ 3 ನಗರಗಳು ಸ್ಥಾನ ಪಡೆದಿವೆ. ಆಕ್ಸ್‌ಫರ್ಡ್ ವಿವಿ ಬಿಡುಗಡೆ ಮಾಡಿರುವ ಈ ಆತಂಕಕಾರಿ ಅಧ್ಯಯನ ಪಟ್ಟಿಯಲ್ಲಿ ಗುಜರಾತ್‌ನ ಅಹಮದಾಬಾದ್‌ ವಿಶ್ವದಲ್ಲೇ 2ನೇ ಸ್ಥಾನ ಪಡೆದಿದ್ದರೆ, ಮಹಾರಾಷ್ಟ್ರದ ನಾಗ್ಪುರ 4ನೇ ಸ್ಥಾನ ಹಾಗೂ ತಮಿಳುನಾಡಿನ ಮಧುರೈ 7ನೇ ಸ್ಥಾನ ಪಡೆದಿದೆ. ಜಾಗತಿಕವಾಗಿ ಇರಾಕ್‌ನ ಅಲ್ ಬಸ್ರಾ ನಗರವು ಅತಿ ಹೆಚ್ಚು ಅಪಾಯ ಎದುರಿಸುತ್ತಿರುವ ನಗರವಾಗಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಅಹಮದಾಬಾದ್, ಬಮಾಕೊ, ನಾಗ್ಪುರ, ಕ್ವೆಜಾನ್ ಸಿಟಿ, ಬಾಗ್ದಾದ್, ಮಧುರೈ, ಫೈಸಲಾಬಾದ್, ಲಾಗೋಸ್ ಮತ್ತು ಪಾಕಿಸ್ತಾನದ ಹೈದರಾಬಾದ್ ನಗರಗಳಿವೆ. ಅತಿ ಹೆಚ್ಚು ಅಪಾಯ ಎದುರಿಸುತ್ತಿರುವ ಶೇ.95ಕ್ಕಿಂತಲೂ ಹೆಚ್ಚು ನಗರಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾ ಹಾಗೂ ಸಹರಾ ಭಾಗಗಳಲ್ಲಿ ಕೇಂದ್ರೀಕೃತವಾಗಿವೆ.

ಅಹಮದಾಬಾದ್‌ಗಿಂತಲೂ ಹೆಚ್ಚು ತಾಪಮಾನ ಹೊಂದಿರುವ ಅನೇಕ ನಗರಗಳು ವಿಶ್ವದಲ್ಲಿವೆ. ಆದರೆ, ಅಲ್ಲಿನ ಜನರಿಗೆ ಹೆಚ್ಚಿನ ಹಸಿರು ಹೊದಿಕೆ ಅಥವಾ ಹವಾನಿಯಂತ್ರಣದ ಸೌಲಭ್ಯವಿರುವ ಕಾರಣ ಕಡಿಮೆ ಅಪಾಯ ಎದುರಿಸುತ್ತಿವೆ ಎನ್ನಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ