Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂಲ್ಯ ಯಾನೆ ಕುಲಾಲರ ಸಂಘದ ವಾರ್ಷಿಕ ಮಹಾಸಭೆ ಇಂದು

ಬೆಳಗಾವಿ: ಮೂಲ್ಯ ಯಾನೆ ಕುಲಾಲರ ಸಂಘದ 26 ನೇ ವಾರ್ಷಿಕ ಮಹಾಸಭೆ ಫೆಬ್ರವರಿ 1 ರಂದು ನಗರದ ಪೊಲೀಸ್ ಹೆಡ್ ಕ್ವಾಟರ್ಸ್ ಆವರಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 8 ಕ್ಕೆ ಚಿತ್ರಕಲೆ ಮತ್ತು ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. 9 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ನಂತರ ನಡೆಯುವ ಸಭೆಯಲ್ಲಿ ಖ್ಯಾತ ಪರಿಸರ ಪ್ರೇಮಿ ಡಾ.ಶಿವಾಜಿ ಕಾಗಣೇಕರ, ಧರ್ಮ ಜಾಗರಣ ಸಮನ್ವಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ದಿಲೀಪ್ ವೇರ್ಣೇಕರ, ನಿವೃತ್ತ ಸಿಪಿಐ ಶ್ರೀನಿವಾಸ ಹಾಂಡ, ಮೂಲ್ಯರ ಸಂಘದ ಸ್ಥಾಪಕ ಅಧ್ಯಕ್ಷ ಟಿ.ಕೆ. ಮೂಲ್ಯ, ಸಲಹೆಗಾರ ರೋಹಿತ್ ಕುಲಾಲ್, ಗೌರವ ಅಧ್ಯಕ್ಷ ಸತೀಶ ಮೂಲ್ಯ ಉಪಸ್ಥಿತರಿರುವರು. ಸಂಘದ ಅಧ್ಯಕ್ಷ ಜಗದೀಶ ಕುಲಾಲ ಅಧ್ಯಕ್ಷತೆ ವಹಿಸುವರು. ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?