Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂತಾರ ಪ್ರೀಕ್ವೆಲ್ ಪೋಸ್ಟ‌ರ್ ಬಿಡುಗಡೆಗೆ ದಿನ ನಿಗದಿ

ಬೆಂಗಳೂರು: ಹೊಸ ಪೋಸ್ಟರ್ ಬಿಡುಗಡೆ ಮಾಡಿರುವ

'ಕಾಂತಾರ' ಚಿತ್ರತಂಡ, ಸಿನಿಮಾದ ಪ್ರೀಕ್ವೆಲ್‌ 2025ರ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದೆ.

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರ(ಕಾಂತಾರ ಚಾಪ್ಟರ್-1) ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರವನ್ನು ಹೊಂದಿದೆ. ಚಿತ್ರವು ಕನ್ನಡ, ತೆಲುಗು, ತಮಿಳು,ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಚಿತ್ರದ ಬಹುಭಾಗ ಕುಂದಾಪುರದಲ್ಲಿ ಚಿತ್ರೀಕರಣಗೊಂಡಿದ್ದು, ತಮ್ಮ ಪಾತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ಕಳರಿಪಯಟ್ಟು ತರಬೇತಿ ಪಡೆದಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ನೀಡಿದ್ದಾರೆ. ಖ್ಯಾತ ಸಾಹಸ ನಿರ್ದೇಶಕ ಟೊಡರ್‌ ಲ್ಯಾಜರೋವ್ ಅವರು ಸಾಹಸ ದೃಶ್ಯಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಪ್ರೀಕ್ವೆಲ್ ಅನ್ನು ಈಗಾಗಲೇ ಪ್ರೈಂ ವಿಡಿಯೊ ದೊಡ್ಡ ಮೊತ್ತಕ್ಕೆ ಖರೀದಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?