Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಕುಂಭ ಮೇಳದಲ್ಲಿ ಬೆಳಗಾವಿಯ ನಾಲ್ವರ ಸಾವು: ದೆಹಲಿಯಲ್ಲೇ ಮರಣೋತ್ತರ ಪರೀಕ್ಷೆ

 

ಬೆಳಗಾವಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಮೃತದೇಹ ಇಂದು ಸಂಜೆ ಸುಮಾರಿಗೆ ಬೆಳಗಾವಿಗೆ ಬರಲಿದೆ.

ಮರಣೋತ್ತರ ಪರೀಕ್ಷೆಯನ್ನು ದೆಹಲಿಯಲ್ಲೇ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸದೇ ಏರ್ ಲಿಫ್ಟ್ ಮಾಡುವಂತಿಲ್ಲ ಎಂಬ ನಿಯಮದ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಆಂಬುಲೆನ್ಸ್‌ ಮೂಲಕ ಶವಗಳನ್ನು ದೆಹಲಿಗೆ ತರಲಾಗಿದೆ. ಅಲ್ಲಿಂದ ವಿಮಾನದ ಮೂಲಕ ಬೆಳಗಾವಿಗೆ ತರಲು ನಿರ್ಧರಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರ ಮರಣೋತ್ತರ ಪರೀಕ್ಷೆ ನಡೆಸದೇ ಶವಗಳನ್ನು ಹಾಗೇ ಕಳುಹಿಸಿಕೊಟ್ಟಿದೆ.
ಅನಿವಾರ್ಯವಾಗಿ ದೆಹಲಿಯಲ್ಲಿ ಮರಣೋತ್ತರ ಪರೀಕ್ಷೆ ಮಾಡಬೇಕಾಗಿದೆ. ಇದಕ್ಕಾಗಿ ದೆಹಲಿಯ ಕರ್ನಾಟಕ ಭವನದ ಪಕ್ಕದಲ್ಲಿರುವ ಆಸ್ಪತ್ರೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕರ್ನಾಟಕ ಭವನದ ಕಮೀಷನರ್‌ ಅವರನ್ನು ಸಂಪರ್ಕಿಸಿದ ಬೆಳಗಾವಿ ಜಿಲ್ಲಾಡಳಿತ ಮರಣೋತ್ತರ ಪರೀಕ್ಷೆಗೆ ಸಹಕಾರ ಪಡೆದಿದೆ.
ಬಳಿಕ ಮೃತದೇಹಗಳು ವಿಮಾನ ನಿಲ್ದಾಣಕ್ಕೆ ಸ್ಥಳಾಂತರ ಆಗಲಿವೆ. ಮಧ್ಯಾಹ್ನ 3ಕ್ಕೆ ದೆಹಲಿಯಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು