Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಶಿಧರ ಕುರೇರ ಅವರಿಗೆ ಬಡ್ತಿ ನೀಡಿದ ಸರಕಾರ

ಬೆಂಗಳೂರು: ರಾಜ್ಯದ ಒಟ್ಟು 13 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರ್ಕಾರ, ವಿಜಯಪುರ, ಯಾದಗಿರಿ ಜಿಲ್ಲಾಧಿಕಾರಿಗಳನ್ನು ಬದಲಿಸಿದ್ದು, ಉತ್ತರ ಕನ್ನಡ, ರಾಯಚೂರು, ಬಾಗಲಕೋಟೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಗಳ ಸಿಇಒಗಳನ್ನೂ ಬದಲಾವಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಗಳ ಸಿಇಒ ಅಗಿದ್ದ ಡಾ.ಕೆ.ಆನಂದ್‌ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರನ್ನು ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಜೆಹೇರಾ ನಸೀಮ್‌ (ಕಲಬುರಗಿ ಪ್ರಾದೇಶಿಕ ಆಯುಕ್ತೆ), ಟಿ.ಭೂಬಳಾನ್‌ (ಇ-ಗವರ್ನೆನ್ಸ್‌ ಕೇಂದ್ರದ ಸಿಇಒ), ಡಾ.ಬಿ.ಸುಶೀಲಾ (ಕೆಕೆಆರ್‌ಟಿಸಿ ಎಂಡಿ), ಡಾ.ಕೆ.ಆನಂದ್‌ (ವಿಜಯಪುರ ಜಿಲ್ಲಾಧಿಕಾರಿ), ಪಂಡ್ವೆ ರಾಹುಲ್‌ ತುಕಾರಾಂ (ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ), ಭೋಯಾರ್‌ ಹರ್ಷಾಲ್‌ ನಾರಾಯಣರಾವ್‌ (ಯಾದಗಿರಿ ಜಿಲ್ಲಾಧಿಕಾರಿ), ಡಾ.ದಿಲೀಶ್‌ ಸಸಿ (ಉತ್ತರ ಕನ್ನಡ ಜಿಪಂ ಸಿಇಒ), ಈಶ್ವರ್‌ ಕುಮಾರ್‌ ಕಂಡೂ (ರಾಯಚೂರು ಜಿಪಂ ಸಿಇಒ), ಶಶಿಧರ್‌ ಕುರೇರಾ (ಕೆಯುಐಡಿಎಫ್ಸಿ ಜಂಟಿ ವ್ಯವಸ್ಥಾಪಕ ನಿರ್ದೇಶಕ), ಡಾ.ಎಸ್‌.ಆಕಾಶ್‌ (ಬಾಗಲಕೋಟೆ ಜಿಪಂ ಸಿಇಒ), ಅಪರ್ಣಾ ರಮೇಶ್‌ (ಇಡಿಸಿಎಸ್‌ ನಿದೇಶಕಿ ಹಾಗೂ ಹಣಕಾಸು ಇಲಾಖೆ ಎಚ್‌ರ್‌ಎಂಎಸ್‌ 2.0 ಉಪನಿರ್ದೇಶಕಿ), ನರವಾಡೆ ವಿನಾಯಕ ಕಾರಭಾರಿ (ದಕ್ಷಿಣ ಕನ್ನಡ ಜಿಪಂ ಸಿಇಒ), ಆರ್‌.ಯತೀಶ್‌ (ಬೆಂಗಳೂರು ನಗರ ಜಿಪಂ ಸಿಇಒ).
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು