Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾಶಿವರಾತ್ರಿಯಂದು ಲಕ್ಷಗಟ್ಟಲೆ ಭಕ್ತರ ಪುಣ್ಯ ಸ್ನಾನ ಮಹಾಕುಂಭ ಮೇಳದಲ್ಲಿ ನಾಳೆ ಕೊನೆಯ ಅಮೃತ ಸ್ನಾನ

 

ಲಖನೌ: ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಎಂದೇ ಖ್ಯಾತಿಯಾದ ಮಹಾಕುಂಭ ಮೇಳಕ್ಕೆ ನಾಳೆ ಮಹಾಶಿವರಾತ್ರಿಯಂದು ತೆರೆ ಬೀಳಲಿದೆ.

ಬುಧವಾರ ಸಂಗಮದಲ್ಲಿ ಕೊನೆಯ ಅಮೃತ ಸ್ನಾನ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮಹಾಶಿವರಾತ್ರಿಯಂದು ಲಕ್ಷಗಟ್ಟಲೆ ಭಕ್ತರು ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ಬರುವ ನಿರೀಕ್ಷೆಯಿದೆ. ಈಗಾಗಲೇ ಸಾವಿರಾರು ಜನರು ಪ್ರಯಾಗ್‌ರಾಜ್‌ನತ್ತ ಬರುತ್ತಿದ್ದಾರೆ.

ಹೊರರಾಜ್ಯಗಳಿಂದ ಭಕ್ತರನ್ನು ಕರೆತರುವ ವಾಹನಗಳಿಗೆ ಪ್ರಯಾಗ್‌ರಾಜ್‌ ನಗರಕ್ಕೆ ಬರದಂತೆ ನಿರ್ಬಂಧಿಸಲಾಗಿದ್ದು, ನಿಗದಿಪಡಿಸಿದ ಸ್ಥಳದಲ್ಲೇ ವಾಹನ ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಂಗಮದ ಹೊರತಾಗಿ ಘಾಟ್‌ಗಳಲ್ಲಿಯೂ ಸ್ನಾನ ಮಾಡಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಜನರ ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆವಹಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಶೀಲನೆ ನಡೆಸಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ಯಾವುದೇ ಟ್ರಾಫಿಕ್ ಜಾಮ್ ಆಗದಂತೆ ಮತ್ತು ಜನರಿಗೆ ಮೇಳಕ್ಕೆ ತಲುಪಲು ಸುಗಮವಾಗುವಂತೆ ಸಿದ್ಧತೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ