Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋಮವಾರವೇ ನೂತನ ಸಿಎಂ ಪ್ರಮಾಣ ?

ಮುಂಬೈ: ಸದ್ಯಕ್ಕೆ ಮಹಾರಾಷ್ಟ್ರಕ್ಕೆ ಏಕನಾಥ್ ಶಿಂಧೆಯೇ ಮುಖ್ಯಮಂತ್ರಿ. ಸೋಮವಾರವೇ (ನ. 25) ಪ್ರಮಾಣ ವಚನ ಸ್ವೀಕಾರ… ಹೀಗೆಂದು ಹೇಳಿದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಯವರ ಬಣದಲ್ಲಿ ಗುರುತಿಸಿಕೊಂಡಿರುವ ದೀಪಕ್ ಕೇಸರ್ಕರ್. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ - ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣ - ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣಗಳ ‘ಮಹಾಯುತಿ’ ಮೈತ್ರಿಕೂಟ ಬಂಪರ್ ಬಹುಮತ ಪಡೆದಿವೆ.

ಅದರೊಂದಿಗೆ ಸರ್ಕಾರ ರಚನೆಗೆ ಕಸರತ್ತು ಜೋರಾಗಿದೆ. ಇದರ ನಡುವೆಯೇ, ಏಕನಾಥ್ ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೀಪಕ್ ಕೇಸರ್ಕರ್ ಹೇಳಿದ್ದಾರೆ. ಅಷ್ಟೇ ಅಲ್ಲ, ಸಿಎಂ ಜೊತೆಗೆ ಇಬ್ಬರು ಡಿಸಿಎಂಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಆದರೆ, ಇದು ಎಷ್ಟರಮಟ್ಟಿಗೆ ನಿಜ ಕಾದು ನೋಡಬೇಕು. ಯಾಕೆಂದರೆ ಇಡೀ ಮಹಾರಾಷ್ಟ್ರದಲ್ಲಿ ಇದೀಗ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತೊಂದು ಸಲ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿದೆ. ಬಿಜೆಪಿ ಒಂದೇ 132 ಸ್ಥಾನ ಪಡೆದುಕೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ