Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಿಧ ಜಿಲ್ಲೆಗಳಿಗೆ ನೂತನವಾಗಿ ಆಯ್ಕೆಯಾದ ಕಮಲ ಸಾರಥಿಗಳು

 

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಇನ್ನೂ 16 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ.

ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
23 ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರ ಪಟ್ಟಿ…
ಮೈಸೂರು ನಗರ – ಎಲ್. ನಾಗೇಂದ್ರ
ಚಾಮರಾಜನಗರ – ಸಿ.ಎಸ್. ನಿರಂಜನಕುಮಾ‌ರ
ದಕ್ಷಿಣಕನ್ನಡ – ಸತೀಶ ಕುಂಪಲ.
ಚಿಕ್ಕಮಗಳೂರು – ದೇವರಾಜ ಶೆಟ್ಟಿ
ಶಿವಮೊಗ್ಗ – ಎಸ್.ಕೆ.ಜಗದೀಶ
ಉತ್ತರಕನ್ನಡ – ಎನ್‌.ಎಸ್‌.ಹೆಗಡೆ ಕರ್ಕಿ
ಹುಬ್ಬಳ್ಳಿ-ಧಾರವಾಡ – ತಿಪ್ಪಣ್ಣ ಮಜ್ಜಗಿ
ಧಾರವಾಡ ಗ್ರಾಮಾಂತರ – ನಿಂಗಪ್ಪ ಡಿ. ಸುತಗಟ್ಟಿ
ಬೆಳಗಾವಿ ನಗರ – ಗೀತಾ ಸುತಾರ
ಬೆಳಗಾವಿ ಗ್ರಾಮಾಂತರ – ಸುಭಾಷ ದುಂಡಪ್ಪ ಪಾಟೀಲ
ಚಿಕ್ಕೋಡಿ – ಸತೀಶ ಅಪ್ಪಾಜಿಗೋಳ.
ಬೀದರ – ಸೋಮನಾಥ ಪಾಟೀಲ
ಕಲಬುರಗಿ ನಗರ – ಚಂದ್ರಕಾಂರ ಬಿ. ಪಾಟೀಲ
ಕಲಬುರಗಿ ಗ್ರಾಮಾಂತರ – ಅಶೋಕ ಬಗಲಿ
ಯಾದಗಿರಿ – ಬಸವರಾಜಪ್ಪಗೌಡ ವಿ.
ಕೊಪ್ಪಳ – ದಡೇಸಗೂರು ಬಸವರಾಜ
ಬಳ್ಳಾರಿ – ಅನಿಲಕುಮಾರ ಮೋಕಾ
ವಿಜಯನಗರ – ಸಂಜೀವ ರೆಡ್ಡಿ.
ಚಿಕ್ಕಬಳ್ಳಾಪುರ – ಬಿ.ಸಂದೀಪ
ಕೋಲಾರ – ಓಂ ಶಕ್ತಿ ಛಲಪತಿ.
ಬೆಂಗಳೂರು ಉತ್ತರ – ಎಸ್. ಹರೀಶ
ಬೆಂಗಳೂರು ಕೇಂದ್ರ – ಎ.ಆರ್.ಸಪ್ತಗಿರಿಗೌಡ.
ಬೆಂಗಳೂರು ದಕ್ಷಿಣ – ಸಿ.ಕೆ. ರಾಮಮೂರ್ತಿ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ