Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿಧನ ವಾರ್ತೆ : ಗುರುಸಿದ್ಧಪ್ಪ ಹೆಬ್ಬಾಳಕರ

ಖಾನಾಪುರ: ಪಟ್ಟಣದ ಸಮಾದೇವಿ ಗಲ್ಲಿಯ ನಿವಾಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಮಾವ (ಪತಿಯ ತಂದೆ) ಗುರುಸಿದ್ಧಪ್ಪ ಸಿದ್ಧಪ್ಪ ಹೆಬ್ಬಾಳಕರ (95) ಬುಧವಾರ ನಿಧನರಾದರು. ಅರಣ್ಯ ಗುತ್ತಿಗೆದಾರರಾಗಿದ್ದ ಮೃತರು ಸ್ಥಳೀಯ ಭಾಗ್ಯಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ ಸಂಸ್ಥಾಪಕ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ ಹಾಗೂ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಸಚಿವೆ ಲಕ್ಷ್ಮೀ ಅವರ ಪತಿ ರವೀಂದ್ರ ಹೆಬ್ಬಾಳಕರ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.

ತಾಲ್ಲೂಕಿನ ಜನರಿಗೆ ಜಿ.ಎಸ್ ಹೆಬ್ಬಾಳಕರ ಎಂದೇ ಚಿರಪರಿಚಿತರಾಗಿದ್ದ ಗುರುಸಿದ್ಧಪ್ಪ ಅವರ ನಿಧನಕ್ಕೆ ಸ್ಥಳೀಯ ಶಾಸಕ ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಅರವಿಂದ ಪಾಟೀಲ, ಪ.ಪಂ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ, ಸ್ಥಾಯಿ ಸಮಿತಿಯ ಅಧ್ಯಕ್ಷ ಅಪ್ಪಯ್ಯ ಕೋಡೊಳಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹಾಂತೇಶ ರಾಹೂತ ಸೇರಿದಂತೆ ತಾಲ್ಲೂಕಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?