Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಿರತೆ ಸಂಚರಿಸಿದ ಆತಂಕ ಸೃಷ್ಟಿ: ಕೊನೆಗೂ ಶಾಲೆಗೆ ರಜೆ

 
ಬೆಳಗಾವಿ: ಮೂಡಲಗಿ ತಾಲೂಕು ನಾಗನೂರು ಅರಣ್ಯ ಸಿದ್ದೇಶ್ವರ ತೋಟದ ಸಿದ್ದಪ್ಪ ಜಾವಲಿ ಎಂಬವರ ಗದ್ದೆಯಲ್ಲಿ ಮಂಗಳವಾರ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಸಾಮಾಜಿಕ ಜಾಲತಾಣದಲ್ಲಿನ ವಿಡಿಯೋ ವೈರಲ್ ಆದ ಘಟನೆಗೆ ಸಂಬಂಧಿಸಿದ ಕೊನೆಗೂ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿ ಸಂಜು ಸವಸುದ್ದಿ ಅವರು ಪರಿಶೀಲನೆ ನಡೆಸಿದರು. ಅದು ಚಿರತೆ ಅಲ್ಲ ಕಾಡು ಬೆಕ್ಕು ಎಂದು ಹೇಳಿದರು.

ಆದರೂ ಚಿರತೆ ಓಡಾಡಿದ ಸುದ್ದಿ ಹರಡಿದ ಕಾರಣ ಪಕ್ಕದಲ್ಲಿರುವ ಅರಣ್ಯ ಸಿದ್ದೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಹಿತ ದೃಷ್ಟಿಯಿಂದ ಶಾಲೆಗೆ ಬುಧವಾರದಂದು ತಹಸೀಲ್ದಾರ ಮಹದೇವ ಸನ್ನಮುರಿ ಅವರ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮಣ್ಣಿಕೇರಿ ಅವರು ರಜೆ ಘೋಷಣೆ ಮಾಡಿದರು. ಈ ನಡುವೆ ತಹಸೀಲ್ದಾರರು ಒಬ್ಬೊಬ್ಬರಾಗಿ ಸಂಚರಿಸದಂತೆ ಸೂಚನೆ ನೀಡಿದರು. ಮಕ್ಕಳು ಮತ್ತು ಜಾನುವಾರುಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಡಂಗುರ ಸಾರಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು