Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೋಗಿ ಬಂತು..ದಕ್ಷಿಣ ಧ್ರುವದಿಂ ಉತ್ತರ ಧ್ರುವಕೆ...!

ಬೆಳಗಾವಿ :  ಬೆಳಗಾವಿ ಉತ್ತರದಲ್ಲಿದ್ದ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ವಿಭಜಿಸಿ ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ತೆಗೆದುಕೊಂಡು ಹೋಗುವಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ ಕಾರಣರಾಗಿದ್ದರು. ಸಬ್
ರಿಜಿಸ್ಟ್ರಾರ್ ಕಚೇರಿ ತಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಇರಬೇಕು ಎಂಬ ಕಾರಣಕ್ಕೆ ಅವರು ಆ ಕಚೇರಿಯನ್ನು ದಕ್ಷಿಣಕ್ಕೆ ಒಯ್ದಿದ್ದರು. ಆದರೆ, ಇದೀಗ ಅವರ ಯೋಜನೆ ವೈಫಲ್ಯ ಕಂಡಿದೆ. ಮೊದಲು ಎಲ್ಲಿ ಕಾರ್ಯನಿರ್ವಹಿಸುತ್ತಿತ್ತೋ ಅಲ್ಲಿಗೆ ಬಂದು ಪ್ರತ್ಯೇಕವಾಗಿ ನಿನ್ನೆಯಿಂದ ಕಾರ್ಯ ನಿರ್ವಹಣೆ ಆರಂಭಿಸಲು ಕಾರಣವಾಗಿದೆ.

ಬೆಳಗಾವಿ ಮಹಾನಗರದ ದಕ್ಷಿಣ ಕ್ಷೇತ್ರದ  ಸಬ್ ರಿಜಿಸ್ಟರ್ ಕಚೇರಿ ಮತ್ತೆ ಇದೀಗ ಮೊದಲಿನ ಸ್ಥಳದಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದೆ. ಕೆಲ ತಿಂಗಳ ಹಿಂದೆ ಇದನ್ನು ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಸ್ಥಳಾಂತರಿಸಲಾಗಿತ್ತು. ಇದರಿಂದ ಜನರಿಗೆ ತೀವ್ರ ತೊಂದರೆ ಎದುರಾಗಿತ್ತು. ಜನರ ಸಮಸ್ಯೆಯನ್ನು ಆಲಿಸಿರುವ ಆಡಳಿತ, ಕೊನೆಗೂ ಇದನ್ನು ದಕ್ಷಿಣದಿಂದ ಬೆಳಗಾವಿ ಉತ್ತರಕ್ಕೆ ಸ್ಥಳಾಂತರ ಮಾಡಿದೆ. ಈ ಮೂಲಕ ಬೆಳಗಾವಿ ಜನತೆಗೆ ಆಗುತ್ತಿದ್ದ ತೊಂದರೆಯನ್ನು ನಿವಾರಿಸುವ ಪ್ರಯತ್ನ ಮಾಡಿದೆ. ಜನತೆ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.

ಒಟ್ಟಾರೆ, ಇದೀಗ ದಕ್ಷಿಣದಲ್ಲಿ ಕಚೇರಿ ಉಳಿಸಿಕೊಳ್ಳಲು ಆಗಲಿಲ್ಲ ಎಂಬ ನೋವು ಅಲ್ಲಿನ ಜನತೆಯದ್ದು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?