Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಯರ್ ಬೆಲೆ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದ ರಾಜ್ಯ ಸರಕಾರ

ಬೆಳಗಾವಿ : ರಾಜ್ಯ ಸರಕಾರ ಇದೀಗ ಬಿಯರ್ ದರ ಹೆಚ್ಚಿಸಿ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಸರಕಾರ ಬಿಯರ್ ಮೇಲಿನ ಸುಂಕವನ್ನು ಏರಿಕೆ ಮಾಡಿದೆ. ಈ ಬಗ್ಗೆ ಅಧಿಸೂಚನೆ ಹೊರಬಿದ್ದಿದ್ದು ಜನವರಿ 20 ರಿಂದ ಬಿಯರ್ ದರ ಹೆಚ್ಚಳವಾಗಲಿದೆ. ಸುಂಕ ಪ್ರಮಾಣ ಏರಿಕೆಗೊಂಡ ಆಧಾರದ ಮೇಲೆ ಕೆಲ ಪ್ರೀಮಿಯಂ ಬಿಯರ್ ಗಳ ಚಿಲ್ಲರೆ ಮಾರಾಟ ಬೆಲೆಯಲ್ಲಿ 10 ರಿಂದ 50 ರೂಪಾಯಿವರೆಗೆ ಏರಿಕೆಯಾಗಬಹುದು ಎನ್ನಲಾಗಿದೆ. 2024ರ ಅಗಸ್ಟ್ ನಲ್ಲಿ ಬಿಯರ್ ಮೇಲಿನ ಸುಂಕ ಏರಿಕೆ ಸಂಬಂಧಪಟ್ಟು ಕರಡು ಹೊರಡಿಸಲಾಗಿತ್ತು. ಆದರೆ ಜಾರಿಗೆ ಬಂದಿರಲಿಲ್ಲ. ಈಗ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದ ಆರಂಭದಲ್ಲೇ ಇದನ್ನು ಜಾರಿಗೆ ತರಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು