Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಡಿಯೂರಪ್ಪ ವಿರುದ್ದ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು.

ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೆ ಆರೋಪ ಮಾಡಿದ್ದಳು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ