Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಾರ ಮೇಲೂ ಸೇಡು ಇಲ್ಲ: ರವಿ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19ರಂದು ನಡೆದಿದ್ದು ಅಹಿತಕರ ಘಟನೆ. ನಾನು ಯಾರ ಮೇಲೆ ಆರೋಪ ಹೊರಿಸುವುದಿಲ್ಲ. ಯಾರ ಮೇಲೂ ನನಗೆ ಸೇಡು, ದುರುದ್ದೇಶವೂ ಇಲ್ಲ. ಎಲ್ಲವನ್ನೂ ಯಲ್ಲಮ್ಮ ದೇವಿ ಬಳಿ ನಿವೇದಿಸಿಕೊಂಡಿದ್ದೇನೆ' ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.


ಯಲ್ಲಮ್ಮನಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿ, ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದ ನಂತರ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಎಲ್ಲರಿಗೂ ಒಳಿತಾಗುವಂತೆ ಪೂಜಿಸುವ ಜತೆಗೆ, ಹರಕೆ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಲಕ್ಷಾಂತರ ಭಕ್ತರ ಮನೆದೇವತೆ ಯಲ್ಲಮ್ಮ ದೇವಿ. ಈ ಧಾರ್ಮಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕ್ರಮ ವಹಿಸಬೇಕು ಎಂದರು.

ಯಲ್ಲಮ್ಮ ದೇವಸ್ಥಾನದ ಪರವಾಗಿ ಬಿಜೆಪಿ ಮುಖಂಡ ವಿರೂಪಾಕ್ಷಿ ಮಾಮನಿ ಅವರು ರವಿ ಅವರನ್ನು ಸತ್ಕರಿಸಿದರು. ಶಾಸಕ ಮಹೇಶ ಟೆಂಗಿನಕಾಯಿ, ರತ್ನಾ ಮಾಮನಿ, ಸಂಜಯ ಪಾಟೀಲ, ಸುಭಾಷ ಪಾಟೀಲ, ಜಗದೀಶ ಕೌಜಗೇರಿ, ಜಿ.ಎಸ್.ಗಂಗಲ ಇತರರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ