Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಚಳಿಗಾಲದ ಅಧಿವೇಶಕ್ಕೆ ಈ ಸಲವು ಪ್ರತಿಭಟನೆಯ ಬಿಸಿ..!

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರತಿವರ್ಷ ನಡೆಯುವ ಚಳಿಗಾಲದ ವಿಶೇಷ ಅಧಿವೇಶನದ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಳ್ಳುವ ಪ್ರತಿಭಟನೆಗಳು ರಾಜ್ಯದ ಗಮನ ಸೆಳೆಯುತ್ತವೆ.

ಈ ವರ್ಷವೂ ಡಿಸೆಂಬರ್ 9 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಿಗದಿಯಾಗಿದೆ. ಈ ಸಲವು ಅಧಿವೇಶನದ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ಬೆಳಗಾವಿಗೆ ಬಂದು ಪ್ರತಿಭಟನೆ ನಡೆಸಲು ಮುಂದಾಗಿವೆ. ಈಗಾಗಲೇ 55 ಸಂಘಟನೆಗಳು ಪ್ರತಿಭಟನೆ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವುದು ವಿಶೇಷ.

ಬೆಳಗಾವಿ ಸುವರ್ಣ ವಿಧಾನಸೌಧದ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾಡಳಿತವೇ ವಿಶೇಷ ಸೌಲಭ್ಯ ಒದಗಿಸಿಕೊಡುತ್ತದೆ. ಪೆಂಡಾಲ್, ಕುಡಿಯುವ ನೀರು ಸೇರಿದಂತೆ ಅಗತ್ಯ ಭದ್ರತೆಯನ್ನು ಮಾಡಿಕೊಡುತ್ತದೆ. ಅಧಿವೇಶನದಲ್ಲಿ ಭಾಗವಹಿಸುವ ಸಂಬಂಧಿಸಿದ ಸಚಿವರು ಆಗಮಿಸಿ ಮನವಿ ಸ್ವೀಕರಿಸಿ ಬೇಡಿಕೆ ಈಡೇರಿಸುವ ಭರವಸೆ ನೀಡುವುದು ನಡೆದುಕೊಂಡು ಬರುತ್ತಿದೆ. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಕೋರಿ ಆಗಮಿಸುವ ಪ್ರತಿಭಟನಾಕಾರರಿಗೆ ಬೆಳಗಾವಿ ಅಧಿವೇಶನ ಭರವಸೆಯ ಬೆಳಕಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ರಾಜ್ಯದ ವಿವಿಧ ಸಂಘಟನೆಗಳು ಬೆಳಗಾವಿಗೆ ಆಗಮಿಸಿ ಪ್ರತಿಭಟನೆ, ಧರಣಿ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸುವ ಪರಂಪರೆಯನ್ನು ಇಲ್ಲಿ ಅಧಿವೇಶನ ಆರಂಭವಾದಂದಿನಿಂದ ಕಾಣಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ