Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳ್ಳಂಬೆಳಗ್ಗೆ ಅಪಘಾತಕ್ಕೆ ಮೂವರು ಬಲಿ

ರೋಣ: ಜಿಗಳೂರ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ಟಾಟಾ ಕ್ಯಾಂಟರ್ ಗೂಡ್ಸ್ ವಾಹನ ಮತ್ತು ಪ್ಯಾಸೆಂಜರ್ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45) , ಸುಜಾತಾ ರಾಜಪ್ಪ ಹೊಸಮನಿ (30) ಮೃತಪಟ್ಟವರು.

ಇವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು, ಗಜೇಂದ್ರ ಗಡದಿಂದ ರೋಣ ಪಟ್ಟಣದ ಕಡೆ ತೆರಳುವಾಗ ಅಪಘಾತ ಸಂಭವಿಸಿದೆ.

ಕೆಲವರ ಸ್ಥಿತಿ ಗಂಭೀರ
ವಾಹನದಲ್ಲಿ ಉಳಿದವರಿಗೂ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರೋಣ ಪಟ್ಟಣದ ಸರಕಾರಿ ಆಸ್ಪತ್ರೆ ಹಾಗೂ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?