Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರಿಯ ಪತ್ರಕರ್ತ ರಮೇಶ ಹಿರೇಮಠ ಅವರಿಗೆ ಪಿತೃವಿಯೋಗ..!

ಹಿರಿಯ ಪತ್ರಕರ್ತ ರಮೇಶ ಹಿರೇಮಠ ಅವರಿಗೆ ಪಿತೃವಿಯೋಗ..!

ನಾಳೆ ಅಂತ್ಯಕ್ರಿಯೆ.

ಬೆಳಗಾವಿ : ತರುಣ ಭಾರತ ಮರಾಠಿ ದಿನಪತ್ರಿಕೆಯ ಹಿರಿಯ ವರದಿಗಾರ ರಮೇಶ ಹಿರೇಮಠ ಅವರ ತಂದೆ ಹಾಗೂ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಹಿರಿಯ ಜೀವಿ ಮಡಿವಾಳಯ್ಯ ಬಸಲಿಂಗಯ್ಯ ಹಿರೇಮಠ (ವಯಸ್ಸು 79) ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

ಅವರು ಪತ್ನಿ, ಇಬ್ಬರು ಪುತ್ರರು, ವಿವಾಹಿತ ಮಗಳು, ಸಹೋದರ, ಸಹೋದರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಗುರುವಾರ ಬೆಳಗ್ಗೆ 11 ಗಂಟೆಗೆ ಅವರ ಸ್ವಗ್ರಾಮದಲ್ಲಿ ಮಡಿವಾಳಯ್ಯ ಅವರ ಅಂತ್ಯಕ್ರಿಯೆ ನಡೆಯಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು