Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಸೋತಿದ್ದಕ್ಕೆ ಪುಡಿಪುಡಿಯಾಯ್ತು TV

ವಿಜಯಪುರ: ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಎನ್​ಡಿಎ(ಬಿಜೆಪಿ-ಜೆಡಿಎಸ್​) ಸೋಲು ಕಂಡಿದೆ. ಹೀಗಾಗಿ ನಾಯಕರಿಗೆ ತೀವ್ರ ಮುಖಭಂಗವಾಗಿದೆ. ಈ ಸೋಲಿನಿಂದಾಗಿ ಬಿಜೆಪಿ ಹಿರಿಯ ಕಾರ್ಯಕರ್ತ ಟಿವಿ ಹೊಡೆದು ಹಾಕಿದ್ದಾರೆ. ವಿಜಯಪುರ ಜಿಲ್ಲೆ ಕೋಲ್ಹಾರ ಪಟ್ಟಣದ ಬಿಜೆಪಿ ಅಭಿಮಾನಿ ವೀರಭದ್ರಪ್ಪ ಅವರು ಉಪಚುನಾವಣೆ ಸೋಲಿನಿಂದಾಗಿ ಮನೆಯಲ್ಲಿದ್ದ ಟಿವಿಯನ್ನು ಹೊರಗೆ ತಂದು ರಸ್ತೆಗೆ ಎಸೆದಿದ್ದಾರೆ. ಬಳಿಕ ಟಿವಿಗೆ ಕಲ್ಲಿನಿಂದ ಒಡೆದು ಆಕ್ರೋಶ ಹೊರಹಾಕಿದ್ದಾರೆ. ಇನ್ನು ಇದೇ ವೇಳೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಟಿವಿ ಒಡೆದ ಬಳಿಕ ಮಾತನಾಡಿರುವ ವೀರಭದ್ರಪ್ಪ. ಪ್ರಧಾನಿ ಮೋದಿ ಅವರು ರಾಜ್ಯದ ಬಿಜೆಪಿ ಮುಖಂಡರ ಸಭೆ ತೆಗೆದುಕೊಳ್ಳಬೇಕು. ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲದ ಕಾರಣ ಕಾರ್ಯಕರ್ತರು ಬಲಿಪಶುವಾಗುತ್ತಿದ್ದಾರೆ. ಬಿಜೆಪಿಯಲ್ಲಿನ ಎಲ್ಲಾ ನಾಯಕರು ಒಕ್ಕಟ್ಟಾಗಬೇಕಿದೆ. ಇಲ್ಲಂದರೆ ಲೀಡರ್ ಗಳ ಕೈಲಿ ಕಾರ್ಯಕರ್ತರು ಸಿಕ್ಕು ಬಲಿಯಾಗುತ್ತಾರೆ. ಬಸನಗೌಡ ಪಾಟೀಲ್ ಯತ್ನಾಳ ಒಂದು ಕಡೆ ವಿಜಯೇಂದ್ರ ಒಂದು ಕಡೆ ಹೋಗುತ್ತಾರೆ. ಇವರನ್ನೇ ಮೂರ್ನಾಲ್ಕು ಭಾಗವಾದರೆ ಹೇಗೆ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು