Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ..!

ಬೆಳಗಾವಿಯಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ..!

ಕಿಲೋಗಟ್ಟಲೆ ಗಾಂಜಾ ಮಾರುತ್ತಿದ್ದ ಖದಿಮರನ್ನು ಹೇಡೆಮುರಿಕಟ್ಟಿದ ಕಾಕತಿ ಖಾಕಿ..!

ಬೆಳಗಾವಿ : ತಾಲೂಕಿನ ಸುಳಗಾ ಗ್ರಾಮದಲ್ಲಿ ಮನೆಯ ಹಿಂದೆ ಗಾಂಜಾ ಗಿಡಗಳನ್ನು ಬೆಳಸಿ ಮಾರುತ್ತಿದ್ದ ಇಬ್ಬರು ಖದಿಮರನ್ನು ಕಾಕತಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಂಜಾ ಮಾರುತ್ತಿದ್ದ ಸುಳಗಾದ 42 ವರ್ಷದ ಪರಶುರಾಮ ಭರಮಾ ನರೋಟಿ ಹಾಗೂ 29 ವರ್ಷದ ಪೀರಾಜಿ ವೈಜು ನರೋಟಿ ಬಂಧಿತ ಆರೋಪಿಗಳು. ಇವರಿಂದ 3 ಕೆಜಿ 158 ಗ್ರಾಂ ಹಸಿ ಗಂಜಾ ವಶಪಡಿಸಿಕೊಂಡಿದ್ದಾರೆ.

ನಗರ ಹಿರಿಯ ಪೊಲೀಸ್ ಅಧಿಕಾರಿಗಳಾದ ಡಿಸಿಪಿ ಪಿ ವಿ ಸ್ನೇಹಾ ಹಾಗೂ ಎಸಿಪಿ ಎಸ್ ವಿ ಗಿರೀಶ್ ಮಾರ್ಗದರ್ಶನದಲ್ಲಿ ಕಾಕತಿ ಪಿಐ ಐ ಎಸ್ ಗುರುನಾಥ ನೇತೃತ್ವದಲ್ಲಿ ಪಿಎಸ್ಐ ಮಂಜುನಾಥ ಹುಲಕುಂದ ಹಾಗೂ ಸಿಬ್ಬಂದಿ ಮಾನಗಾವಿ, ಪ್ರಕಾಶ ಬಲ್ಲಾಳ, ಚಿಗರಟ್ಟಿ ಸೇರಿದಂತೆ ಇತರರು ಈ ಗಾಂಜಾ ಖದಿಮರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು