Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಾಯಿ-ಮಗನ ಕೊಲೆ: ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳ ಬಂಧನ

ಬೆಳಗಾವಿ : ನಿಪ್ಪಾಣಿ ತಾಲೂಕು ಅಕ್ಕೋಳ ಗ್ರಾಮದ ಬಾಳೋಬಾ ಮಾಳನಲ್ಲಿ ಬುಧವಾರ ಮಾರಕಾಸ್ತ್ರಗಳಿಂದ ಹೊಡೆದು ತಾಯಿ-ಮಗನ ಕೊಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತೋಷ ನಾಯಿಕ, ಮಹಾದೇವ ಬಂಧಿತರಾಗಿದ್ದಾರೆ.

ಹುಕ್ಕೇರಿ ತಾಲೂಕಿನ ಕೋಣನಕೇರಿಯ ರವಿ ಖಾನಪ್ಪಗೋಳ ಎಂಬಾತ ಅಕ್ಕೋಳದ ಮಂಗಲ ನಾಯಿಕ ಅವರ ಪುತ್ರಿಯನ್ನು ಪ್ರೀತಿಸುತ್ತಿದ್ದ. ಅದಕ್ಕೆ ತಾಯಿ ಮಂಗಲ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಂಗಲ ಮತ್ತು ಅವರ ಪುತ್ರ ಪ್ರಜ್ವಲ್ ಅವರನ್ನು ಕೊಲೆ ಮಾಡಲಾಗಿತ್ತು.
ರವಿ ಮತ್ತು ಆತನ ಗೆಳೆಯ ಲೋಕೇಶ ನಾಯಿಕನನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು