Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಕ್ಷಗಾನದಲ್ಲಿ 'ಮಂಥರೆ'ಯಾಗಲಿರುವ ಉಮಾಶ್ರೀ !

ಹೊನ್ನಾವರ : ಚಿತ್ರನಟಿಯಾಗಿ, ರಾಜಕಾರಣಿಯಾಗಿ ಜನಪ್ರಿಯರಾಗಿರುವ ಉಮಾಶ್ರೀ ಶುಕ್ರವಾರ ಯಕ್ಷಗಾನ ಕಲಾವಿದೆಯಾಗಿ ರಂಗಸಜ್ಜಿಕೆ ಏರಲಿದ್ದಾರೆ.

ಜನವರಿ 12, 13 ರಂದು ಉಮಾಶ್ರೀ ಅವರು ಯಕ್ಷಗಾನ ವೇಷ ಧರಿಸಿ ತಾಲೀಮು ನಡೆಸಿದ್ದಾರೆ. ಶುಕ್ರವಾರ ನಸುಕಿನ ಜಾವ ಹೊನ್ನಾವರಕ್ಕೆ ತಲುಪಿದ್ದಾರೆ.

ಹೊನ್ನಾವರ ಪಟ್ಟಣದ ಸೆಂಟ್ ಅಂಥೋನಿ ಮೈದಾನದಲ್ಲಿ ರಾತ್ರಿ 9.30 ರಿಂದ ನಡೆಯುವ ಶ್ರೀ ರಾಮ ಪಟ್ಟಾಭಿಷೇಕ ಯಕ್ಷಗಾನದಲ್ಲಿ ಮಂಥರೆಯಾಗಿ ಅಭಿನಯಿಸಲಿದ್ದಾರೆ.

ಪೆರ್ಡೂರಿನ ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪ್ರದರ್ಶಿಸಲಿರುವ ಯಕ್ಷಗಾನದಲ್ಲಿ ಉಮಾಶ್ರೀ ವೇಷ ತೊಡಲಿದ್ದಾರೆ. ಇದು ಅವರ ಮೊದಲ ಯಕ್ಷಗಾನ ಪ್ರದರ್ಶನವಾಗಿದೆ.

ಚಿತ್ರನಟಿಯಾಗಿ ಅದ್ಭುತ ಅಭಿನಯ ಮಾಡುವ ಉಮಾಶ್ರೀ ಅವರನ್ನು ಯಕ್ಷಗಾನದಲ್ಲಿ ಅಭಿನಯಿಸುವಂತೆ ಮನವಿ ಮಾಡಲಾಗಿತ್ತು. ಹೊಸ ಸವಾಲು ಇದಾಗಿದ್ದರೂ ಅವರು ಅದನ್ನು ಖುಷಿಯಿಂದಲೇ ಒಪ್ಪಿದ್ದಾರೆ. ಶ್ರೀ ರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ ಪ್ರಮುಖ ಆಕರ್ಷಣೆ ಆಗಿದ್ದು, ಅದನ್ನು ಉಮಾಶ್ರೀ ನಿಭಾಯಿಸುತ್ತಿರುವುದು ಯಕ್ಷಗಾನ ಪ್ರೇಮಿಗಳಲ್ಲಿ ಕುತೂಹಲ ಹುಟ್ಟಿಸಿದೆ ಎಂದು ಯಕ್ಷಗಾನದ ಆಯೋಜಿಸುತ್ತಿರುವ ಅಪ್ಪಿ ಹೆಗಡೆ ಸಾಣ್ಮನೆ ತಿಳಿಸಿದರು.

 
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?