Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಸಂತ ಪಂಚಮಿ ಅಮೃತ ಸ್ನಾನ: ಸಕಲ ಮುನ್ನಚ್ಚರಿಕೆ

 

ಲಖನೌ: ಮೌನಿ ಅಮವಾಸ್ಯೆಯಂದು 'ಅಮೃತ ಸ್ನಾನ'ದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 30 ಮಂದಿ ಮೃತಪಟ್ಟ ಕಾರಣ ಮುಂದಿನ 'ಅಮೃತ ಸ್ನಾನ'ಗಳಲ್ಲಿ ಇಂಥ ಯಾವುದೇ ಅವಘಡಗಳು ನಡೆಯದಿರಲಿ ಎಂದು ಮೇಳದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಫೆ.3ರ ವಸಂತ ಪಂಚಮಿ ದಿನ ಮೂರನೇ 'ಅಮೃತ ಸ್ನಾನ' ನೆರವೇರಲಿದ್ದು ಸಂಗಮದಲ್ಲಿ ಮಾತ್ರವಲ್ಲದೆ ಇತರೆ ಘಾಟ್‌ಗಳಲ್ಲಿಯೂ ಪುಣ್ಯ ಸ್ನಾನ ಮಾಡುವಂತೆ ಭಕ್ತರನ್ನು ಅಧಿಕಾರಿಗಳು ಪ್ರೋತ್ಸಾಹಿಸುತ್ತಿದ್ದಾರೆ. ವಸಂತ ಪಂಚಮಿ ಅಮೃತ ಸ್ನಾನವು ಭಾನುವಾರ ರಾತ್ರಿಯಿಂದಲೇ ಆರಂಭವಾಗಲಿದ್ದು ಮೂರು ಕೋಟಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನರ ನಿರ್ವಹಣೆಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹೊಸ ರೀತಿಯ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಎಲ್ಲಾ ವಿವಿಐಪಿ ಪಾಸ್‌ಗಳನ್ನು ರದ್ದು ಮಾಡಲಾಗಿದೆ. ಮೇಳದ ಪ್ರದೇಶವನ್ನು 'ವಾಹನರಹಿತ ವಲಯ' ಎಂದು ಘೋಷಿಸಲಾಗಿದೆ. ಸಂಗಮಕ್ಕೆ ತೆರಳಲು ಮತ್ತು ಪುಣ್ಯ ಸ್ನಾನದ ಬಳಿಕ ಹಿಂದಿರುಗಲು ಪ್ರತ್ಯೇಕ ಮಾರ್ಗವನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು