Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾ.ಪ್ರಭಾಕರ ಕೋರೆಯವರಿಗೆ ವಿದ್ಯಾವರೇಣ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು : ಬೆಂಗಳೂರಿನ ಅಂತರಾಷ್ಟ್ರೀಯ ಏರ್‌ರ್ಫೋಟ್‌ ರಸ್ತೆಯ ಜಿಕೆವಿಕೆ ಕ್ಯಾಂಪ್ಸ್‌ನ ಡಾ.ಬಾಬು ರಾಜೇಂದ್ರ ಪ್ರಸಾದ ಇಂಟರ್‌ನ್ಯಾಷನಲ್‌ ಕನ್ವಷೇನ್‌ ಸೆಂಟರ್‌ದಲ್ಲಿ ಜರುಗಿದ ವ್ಯಾಪ್ಸ್‌ ಅಕ್ಷಯ ಫೌಂಡೇಶನ್‌ ಟ್ರಸ್ಟ್‌ ಬೆಳ್ಳಿಹಬ್ಬದಲ್ಲಿ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರಿಗೆ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅಮೋಘ ಕೊಡುಗೆಗೆ ವ್ಯಾಪ್ಸ್‌ ಗ್ರೂಫ್‌ ವಿದ್ಯಾ ವರೇಣ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿತು.

ಮೈಸೂರು ಸುತ್ತೂರುಮಠದ ಪೂಜ್ಯ ಶ್ರೀ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ಜಗದ್ಗುರು ನಿರ್ಮಲಾನಂದ ಸ್ವಾಮೀಜಿ, ಕರ್ನಾಟಕ ಗೌರವಾನ್ವಿತ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರು ಡಾ. ಕೋರೆಯವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಡಾ.ಪರಿತೋಷ ಕನ್ನಿಂಗ್‌, ಡಾ.ಅನೀಲ ಕುಮಾರ, ಸುನೀಲ ಶಾಸ್ತ್ರಿ ಹಾಗೂ ವ್ಯಾಪ್ಸ್ ಗ್ರೂಫ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು