Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪತ್ನಿ ಈ ಮೊದಲೇ MLA : ಈಗ ಭಾರತದ ಖ್ಯಾತನಾಮ ಆಲ್ ರೌಂಡರ್ ಬಿಜೆಪಿ ಸೇರ್ಪಡೆ

ಅಹಮದಾಬಾದ್ : ಭಾರತದ ಖ್ಯಾತ ಆಲ್ ರೌಂಡರ್ ರವೀಂದ್ರ ಜಡೇಜಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರ ಪತ್ನಿ, ಜಾಮ್‌ನಗರದ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಅವರು ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್‌ಗಳೊಂದಿಗೆ ದಂಪತಿಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸದಸ್ಯತ್ವ ಅಭಿಯಾನ ನಡೆಯಿತು. ರವೀಂದ್ರ ಜಡೇಜಾ ಅವರ ಈ ಕ್ರಮವು 2024 ರ ಟಿ 20 ವಿಶ್ವಕಪ್ ಭಾರತದ ವಿಜಯದ ನಂತರ. ಅದು ಸಹಾ ಟಿ 20 ನಿಂದ ನಿವೃತ್ತಿಯಾದ ಬಳಿಕ. ಮುಂದಿನ ದಿನಗಳಲ್ಲಿ ಅವರು ಬಿಜೆಪಿಯಿಂದ ಯಾವ ರೀತಿಯಲ್ಲಿ ಗುರುತಿಸಿಕೊಳ್ಳಲಿದ್ದಾರೆ ಎನ್ನುವುದು ಕಾದುನೋಡಬೇಕಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ