Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಆರ್ ಎಲ್ ಎಸ್ ನಲ್ಲಿ ಕಾರ್ಯಾಗಾರ

ಬೆಳಗಾವಿ : ನಗರದ ಕೆಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಬಿ ಎಸ್ ಸಿ ಹಾಗೂ ಎಂ ಎಸ್ ಸಿ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಾಗಿ ಮಾಲಿಕ್ಯೂಲ್ ವಿನ್ಯಾಸ ಆಧುನಿಕ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕೈಪಿಡಿ ತರಬೇತಿ ಕುರಿತು "ಆಧುನಿಕ ತಂತ್ರಾಂಶ ಉಪಕರಣಗಳ ಮೂಲಕ ಅಣುಗಳ ವಿನ್ಯಾಸ ಮತ್ತು ದೃಶ್ಯೀಕರಣ "ಎಂಬ ವಿಷಯದ ಮೇಲೆ ಕೇಮ್ ವಿಷನ್ ಕೈಪಿಡಿ ತರಬೇತಿ ಕಾರ್ಯಾಗಾರವನ್ನು ಅಯೋಜಿಸಲಾಗಿತ್ತು .


ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರದ ಸದಸ್ಯ ಸಂದೀಪ್ ನೇತಾಲ್ಕರ ಮಾತನಾಡಿ, ಸಿದ್ದಾಂತ ಆಧಾರಿತ ರಸಾಯನಶಾಸ್ತ್ರ ಮತ್ತು ಆಧುನಿಕ ಗಣಕಯಂತ್ರ ಆಧಾರಿತ ತಂತ್ರಜ್ಞಾನಗಳ ನಡುವಿನ ಅಂತರ ಕಡಿಮೆ ಮಾಡುವ ಕೌಶಲ್ಯಗಳನ್ನು ತಿಳಿಸಿದರು.

ವಿದ್ಯಾರ್ಥಿಗಳಿಗೆ ಅಣುಗಳ ವಿನ್ಯಾಸ ಮಾದರೀಕರಣ ಮತ್ತು ದೃಶ್ಯೀಕರಣಕ್ಕೆ ಅಗತ್ಯವಾದ ತಂತ್ರಾಂಶಗಳ ಕೌಶಲ್ಯಗಳ ಪ್ರಾಯೋಗಿಕ ಬಳಕೆ ಬಗ್ಗೆ ಹೇಳಿದರು.

ವಿದ್ಯಾರ್ಥಿಗಳಲ್ಲಿ ರಸಾಯನ ಶಾಸ್ತ್ರದ ಸಂಯೋಜಿತ ತಿಳಿವಳಿಕೆಯನ್ನು ವೃದ್ಧಿಸುವ ಜೊತೆಗೆ ಸಂಶೋಧನೆ ಮತ್ತು ಉದ್ಯೋಗಾವಕಾಶಗಳಲ್ಲಿ ಅಗತ್ಯವಿರುವ ವಿವಿಧ ಕೌಶಲ್ಯಗಳನ್ನು ಬೆಳೆಸುವ ಮಾರ್ಗದಲ್ಲಿ ಮಹತ್ವದ ಹೆಜ್ಜೆಯಾಗಿದೆಂದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು