Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ : ಭಾರತದ ಜಾಸ್ಮಿನ್ ಗೆ ಚಿನ್ನ, ನೂಪುರ್‌ಗೆ ಬೆಳ್ಳಿ

ಲಿವರ್‌ಪೂಲ್: ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ

ಭಾರತದ ಜಾಸ್ಮಿನ್ ಲಂಬೋರಿಯಾ ಚಿನ್ನ, ನೂಪು‌ರ್ ಶೆವೊರಾನ್ ಬೆಳ್ಳಿ ಮತ್ತು ಪೂಜಾ ರಾಣಿ ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

ಮಹಿಳೆಯರ 57 ಕೆ.ಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಅವರು 2024ರ ಪ್ಯಾರಿಸ್‌ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪೋಲೆಂಡ್‌ನ ಜೂಲಿಯಾ ಸ್ಟೆರೆಮೆಟಾ ವಿರುದ್ಧ 4-1ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಆ ಮೂಲಕ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಇದೇ ಮೊದಲ ಬಾರಿಗೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ನೂಪುರ್‌ಗೆ ಬೆಳ್ಳಿ...

ಮತ್ತೊಂದೆಡೆ ಮಹಿಳೆಯರ 80+ ಕೆ.ಜಿ ವಿಭಾಗದಲ್ಲಿ ಭಾರತದ ನೂಪು‌ರ್ ಶೆವೊರಾನ್ ಬೆಳ್ಳಿ ಪದಕ ಜಯಿಸಿದ್ದಾರೆ.

ರೋಚಕ ಫೈನಲ್‌ನಲ್ಲಿ ನೂಪುರ್ ಅವರು ಪೋಲೆಂಡ್‌ನ ಅಗಾಟಾ ಕಾಸ್ಮಾರ್ಸ್ಮಾ ವಿರುದ್ಧ 2-3ರ ನಿಕಟ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ನೂಪು‌ರ್ ಅವರ ಮೊದಲ ಪದಕ ಇದಾಗಿದೆ.

ಲಿವರ್‌ಪೂಲ್‌ನಲ್ಲಿ ನಡೆದ 2025 ರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನೂಪುರ್ ಬೆಳ್ಳಿ ಗೆದ್ದರು!

80+ ಕೆಜಿ ವಿಭಾಗದ ಫೈನಲ್‌ನಲ್ಲಿ, ಅವರು ಪೋಲೆಂಡ್‌ನ ಅಗಾಟಾ ಕಾಜ್ಮಾರ್ಸ್ಕಾ ವಿರುದ್ಧ 2-3 ಅಂತರದಿಂದ ಸೋತರು, ಹೆಮ್ಮೆಯ ಪದಕವನ್ನು ಮನೆಗೆ ತಂದರು.

ಪೂಜಾಗೆ ಬೆಳ್ಳಿ

ಅತ್ತ ಮಹಿಳೆಯರ 80 ಕೆ.ಜಿ ವಿಭಾಗದಲ್ಲಿ ಪೂಜಾ ರಾಣಿ ಕಂಚಿನ ಪದಕ ಗೆದ್ದಿದ್ದಾರೆ.

ಸೆಮಿಫೈನಲ್‌ನಲ್ಲಿ ಪೂಜಾ ಅವರು ಇಂಗ್ಲೆಂಡ್‌ನ ಆಸ್ಮಿತ್ ಎಮಿಲಿ ವಿರುದ್ಧ 4-1ರ ಅಂತರದಲ್ಲಿ ಮಣಿದಿದ್ದಾರೆ.

ಇದು ಕೂಡಾ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪೂಜಾ ಅವರ ಪದಕ ಸಾಧನೆಯಾಗಿದೆ.

ಭಾರತಕ್ಕೆ ಕಂಚು!

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ಆಸ್ಕ್ವಿತ್ ಎಮಿಲಿ ವಿರುದ್ಧ 4-1 ಅಂತರದಿಂದ ರೋಮಾಂಚಕ ಸೆಮಿಫೈನಲ್ ಪಂದ್ಯದ ನಂತರ ಪೂಜಾ ರಾಣಿ ಪೋಡಿಯಂ ಫಿನಿಶ್‌ನೊಂದಿಗೆ ಶುಭಾರಂಭ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ