Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಲ್ಲಮ್ಮ ದೇವಸ್ಥಾನ ಬಂದ್ ಇಲ್ಲ: ಅಶೋಕ ದುಡಗುಂಟಿ

ಸವದತ್ತಿ : ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾಸ್ಥಳವಾಗಿರುವ ಸವದತ್ತಿ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.

ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಎರಡು-ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆಯೇ? ದೇವಿ ದರ್ಶನಕ್ಕೆ ಅವಕಾಶವಿಲ್ಲವೇ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಆದರೆ, ನಾವು ದೇವಸ್ಥಾನ ಬಂದ್‌ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಯಲ್ಲಮ್ಮ ದೇವಸ್ಥಾನದಲ್ಲಿ ದೇವಿಗೆ ಎಂದಿನಂತೆ ಬೆಳಿಗ್ಗೆ ಹಾಗೂ ಸಂಜೆ ವಿಶೇಷ ಪೂಜೆ ನೆರವೇರುತ್ತಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಅವಕಾಶವಿದೆ. ಹಾಗಾಗಿ ಭಕ್ತರು ಗುಡ್ಡಕ್ಕೆ ಭೇಟಿ ಕೊಟ್ಟು ದರ್ಶನ ಪಡೆಯಬಹುದು ಎಂದು ತಿಳಿಸಿದ್ದಾರೆ.

ಜನವರಿಯಲ್ಲಿ ಬನದ ಹುಣ್ಣಿಮೆ ಜಾತ್ರೆ ನಡೆಯಿತು. ಈಗ ಫೆಬ್ರವರಿಯಲ್ಲಿ ಭರತ ಹುಣ್ಣಿಮೆ ಜಾತ್ರೆಯೂ ಸುಗಮವಾಗಿ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆ ಇದ್ದು, ಅವರಿಗೆ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸುತ್ತೇವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?