Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಮುಂದುವರಿದಿದ್ದು, 30 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬುಧವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯ ಮುನ್ಸೂಚನೆ ನೀಡಲಾದ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಮತ್ತು ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಹಾಗೂ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 4 ಸೆಂ. ಮೀ. ಮಳೆಯಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?