Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಂಧ್ರಕ್ಕೆ 3 ರಾಜಧಾನಿ: ವೈಎಸ್‌ಆ‌ರ್ ಪ್ರಣಾಳಿಕೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಆಡಳಿತಾರೂಢವೈಎಸ್‌ಆ‌ರ್ ಕಾಂಗ್ರೆಸ್‌ ಪಕ್ಷ ವಿಧಾನಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸುಗಮ ಆಡಳಿತ ದೃಷ್ಟಿಯಿಂದ 3 ರಾಜಧಾನಿಗಳನ್ನು ಕಾರ್ಯರೂಪಕ್ಕೆ ತರುವುದಾಗಿ ಪ್ರಕಟಿಸಿದೆ. ಪ್ರಸ್ತುತ ರಾಜಧಾನಿ ಅಮರಾವತಿಯನ್ನು ಶಾಸಕಾಂಗಕ್ಕೂ, ವಿಶಾಖ ಪಟ್ಟಣವನ್ನು ಕಾರ್ಯಾಂಗಕ್ಕೂ, ಕರ್ನೂಲ್ ನಗರವನ್ನು ನ್ಯಾಯಾಂಗಕ್ಕೆ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದು ಘೋಷಿಸಲಾಗಿದೆ. ಪ್ರಸ್ತುತ 3 ಸಾವಿರ ರು. ಇರುವ ಕಲ್ಯಾಣ ಯೋಜನೆ ಪಿಂಚಣಿಯನ್ನು 2028ರ ಜನವರಿಯಿಂದ 3,250ಕ್ಕೂ, 2029ರ ಜನವರಿಯಿಂದ 3,500ಕ್ಕೆ ಹೆಚ್ಚಿಸು ವುದಾಗಿ ಘೋಷಿಸಿದೆ. ಜೊತೆಗೆ ಮಕ್ಕಳನ್ನು ಶಾಲೆಗೆ ಕಳಿಸುವ ಮಹಿಳೆಯರಿಗೆ ನೀಡುವ 'ಅಮ್ಮಾ ವೋಡಿ' ಪ್ರೋತ್ಸಾಹ ಧನವನ್ನು 2 ಸಾವಿರ ರು. ಹೆಚ್ಚಿಸಿ ವಾರ್ಷಿಕ 17ಸಾವಿರ ರು. ನೀಡಲಾಗುವುದು ಎಂದಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?